Breaking News

ಚಿತ್ರದುರ್ಗದ DHO ಕಚೇರಿ ಬಳಿ ನವಜಾತ ಶಿಶುವಿನ ಶವ ಪತ್ತೆ!

ಒಂದು ವಾರದ ಹಿಂದೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನವಜಾತ ಶಿಶು ಪತ್ತೆಯಾಗಿತ್ತು. ಮಗು ಅಳುವುದನ್ನು ಕೇಳಿ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.ಇದೀಗ ನಿರ್ಮಾಣ ಹಂತದ ಕಟ್ಟಡದಲ್ಲಿ ನವಜಾತ ಶಿಶು ಪತ್ತೆಯಾಗಿದೆ.ಡಿಹೆಚ್ ಒ ಕಚೇರಿ ಬಳಿಯೇ ಇರುವ ಕಟ್ಟಡದಲ್ಲಿ ಮಗುವ್ನ ಶವ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ನಗರ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *