Breaking News

ಕೋಲಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಜನತೆ!

ಕೋಲಾರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯಣ್ಣು ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೋಲಾರ ತಾಲೂಕಿನ ರಾಷ್ಟ್ರೀಯ ಹೆದಾರಿ 75 ರ ಕೆಂದಟ್ಟಿ ಬಳಿ ಈ ಒಂದು ಭೀಕರ ಕೊಲೆ ನಡೆದಿದೆ.ಕೊಲೆಯಾದ ವ್ಯಕ್ತಿಯನ್ನು ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ (26) ಕೊಲೆಯಾದ ವ್ಯಕ್ತಿಯನ್ನು ತಿಳಿದು ಬಂದಿದೆ ಕೊಲೆ ಮಾಡಿ ಆಟೋದಲ್ಲಿ ಶವ ಬೀಸಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ಕೊಲೆಗೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *