Breaking News

ಬೆಂಗಳೂರಿನಲ್ಲಿ ಘೋರ ಘಟನೆ : `ಲಿವಿಂಗ್ ಟುಗೆದರ್’ನಲ್ಲಿದ್ದ ಜೋಡಿ ಆತ್ಮಹತ್ಯೆ.!

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿಯೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಪದೇ ಪದೇ ಕುಡಿದು ಬಂದು ರಾಕೇಶ್ ಪಾತ್ರ ಜಗಳ ಮಾಡುತ್ತಿದ್ದ ಭಾನುವಾರವೂ ಜಗಳ ಮಾಡಿದ್ದ. ಅಂದು ಬೆಳಗ್ಗೆ ಎದ್ದಾಗ ರಾಕೇಶ್ ಪಾತ್ರ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *