Breaking News

ಗೋ ಸಾಗಾಟ ಕಂಟೇನರ್ ಮುಗುಚಿ 8 ಗೋವುಗಳ ದುರಂತ ಅಂತ್ಯ!

ಕೊಪ್ಪಳ ರಾಷ್ಟ್ರೀಯ ಹೆದ್ದಾರಿಯ ಹಿಟ್ನಾಳ ಟೋಲ್ ಬಳಿ ಗೋವುಗಳನ್ನು ಸಾಗಿಸುತ್ತಿದ್ದ ಕಂಟೇನರ್ ವಾಹನವೊಂದು ಮಗುಚಿ ಬಿದ್ದು ದುರಂತ ಸಂಭವಿಸಿದೆ.ಈ ಘಟನೆಯಲ್ಲಿ 8 ಗೋವುಗಳು ಸಾವನ್ನಪ್ಪಿವೆ. ಮಹಾರಾಷ್ಟ್ರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಂಟೇನರ್‌ನಲ್ಲಿ ಸುಮಾರು 34 ಗೋವುಗಳನ್ನು ಸಾಗಿಸಲಾಗುತ್ತಿತ್ತು ಎಂದು ಮಾಹಿತಿ ದೊರೆತಿದೆ.ಘಟನೆ ಬಳಿಕ ಕಂಟೇನರ್ ಚಾಲಕ ಪರಾರಿಯಾಗಿದ್ದಾನೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *