Breaking News

ಮಂಗಳೂರು ಆಸ್ಪತ್ರೆಯೊಂದರ ಬಳಿ ನಿಲ್ಲಿಸಿದ್ದ ಬೈಕ್ ಕಳವು – ಪ್ರಕರಣ ದಾಖಲು

ಅ.21ಮಂಗಳೂರು: ಫಳ್ನೀರ್ ರಸ್ತೆಯಲ್ಲಿರುವ ಆಸ್ಪತ್ರೆಯೊಂದರ ಸಮೀಪ ನಿಲ್ಲಿಸಿದ್ದ ಬೈಕ್ ಕಳವಾಗಿರುವ ಬಗ್ಗೆ ಪ್ರದೀಪ್ ಆಚಾರ್ಯ ಅವರು ಕದ್ರಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ.ರಾತ್ರಿ 7.10ಕ್ಕೆ ಬೈಕನ್ನು ನಿಲ್ಲಿಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಚಿಕ್ಕಪ್ಪನನ್ನು ನೋಡಲು ಹೋಗಿದ್ದರು.9 ಗಂಟೆಗೆ ಬಂದು ನೋಡಿದಾಗ ನಿಲ್ಲಿಸಿದ್ದ ಸ್ಥಳದಲ್ಲಿ ಬೈಕ್ ಇರಲಿಲ್ಲ. ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿಲ್ಲ. ಬೈಕಿನ ಮೌಲ್ಯ 45,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *