Breaking News

ಚಿತ್ತಾಪುರದಲ್ಲಿ ಪಥಸಂಚಲನಕ್ಕೆ ತ್ರಿಕೋನ ಸ್ಪರ್ಧೆ: ಆರ್​ಎಸ್‌ಎಸ್, ಭೀಮ ಆರ್ಮಿ ಬಳಿಕ ಮತ್ತೊಂದು ಸಂಘಟನೆ ಎಂಟ್ರಿ!

ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಆರ್​ಎಸ್​ಎಸ್ ಪಥಸಂಚಲನಕ್ಕೆ ಹೆಜ್ಜೆ ಹೆಜ್ಕೆಗೂ ಕಂಟಕ ಶುರುವಾಗುತ್ತಿದೆ. ಇಷ್ಟು ದಿನ ಆರ್​ಎಸ್​​ಎಸ್​ ವರ್ಸಸ್ ಭೀಮ ಆರ್ಮಿ ಮಧ್ಯೆ ಫೈಟ್ ನಡೆದಿತ್ತು. ಇದೆಲ್ಲದರ ಮಧ್ಯೆ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಆರ್​ಎಸ್ ಎಸ್​ಗೆ ಕುರುಬ ಸಮಾಜ ಕಂಟಕ ತಂದೊಡ್ಡಿದೆ.ನವೆಂಬರ್ 2 ರಂದು ನಾವೂ ಎಸ್​​​ಟಿ ಮೀಸಲಾತಿಗಾಗಿ ಬೃಹತ್ ಹೋರಾಟ ಮಾಡುವುದಾಗಿ ಕುರುಬ ಸಮುದಾಯದಿಂದ ಅರ್ಜಿ ಸಲ್ಲಿಸಲಾಗಿದೆ. ಇದರ ಜೊತೆಗೆ ಭೀಮ​​ ಆರ್ಮಿ ಮತ್ತು ಸೌಹಾರ್ದ ಕರ್ನಾಟಕ ಕಲಬುರಗಿ ಎರಡೂ ಸಂಘಟನೆಗಳು ಅನುಮತಿ ನೀಡದಂತೆ ಆಗ್ರಹಿಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *