Breaking News

ಮೈಸೂರು: ರೈಲ್ವೆ ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗು ಅಪಹರಣಕ್ಕೆ ಯತ್ನ, 50 ವರ್ಷದ ವೃದ್ಧೆ ಬಂಧನ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಅಪಹರಣ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ನಡೆದಿದ್ದು, 50 ವರ್ಷದ ವೃದ್ಧೆಯನ್ನು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಪೊಲೀಸರು ಬಂಧಿಸಿದ್ದಾರೆ.ಮೈಸೂರು ರೈಲ್ವೆ ನಿಲ್ದಾಣದ ವೇಟಿಂಗ್ ರೂಮ್‌ನಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ವೃದ್ಧೆಯೊಬ್ಬರು ಎತ್ತಿಕೊಂಡು ಹೋಗಲು ಯತ್ನಿಸಿದ್ದಾರೆ. ಎಚ್ಚರಗೊಂಡ ತಾಯಿಗೆ ಮಗು ನಾಪತ್ತೆಯಾಗಿರುವುದು ಗೊತ್ತಾಗಿ, ಕೂಡಲೇ ಕುಟುಂಬಸ್ಥರೊಂದಿಗೆ ಆರ್‌ಪಿಎಫ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *