Breaking News

ಶೀಲ ಶಂಕಿಸಿ ಪತ್ನಿಯ ಕತ್ತು ಸೀಳಿ ಬರ್ಬರ ಹತ್ಯೆ : ಮಂಡ್ಯದಲ್ಲಿ ಪಾಪಿ ಪತಿ ಅರೆಸ್ಟ್.!

17 ವರ್ಷದ ಹಿಂದೆ ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ನಂತರ ಬರು ಬರುತ್ತಾ ಪತಿಗೆ ಪತ್ನಿಯ ಮೇಲೆ ಅನುಮಾನ ಮೂಡುತ್ತದೆ. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆಯುತ್ತದೆ. ಜಗಳ ತಾರಕಕ್ಕೇರಿ ಪತಿ ಪತ್ನಿಯನ್ನ ಹತ್ಯೆ ಮಾಡುತ್ತಾನೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಆರೋಪಿ ಲೋಕೇಶ್ ನನ್ನು ಬಂಧಿಸಿದ್ದಾರೆ.ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಪತ್ನಿ ಶ್ವೇತಾ (36) ಎಂಬುವವರನ್ನು ಹತ್ಯೆಗೈದಿದ್ದಾನೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *