Breaking News

ಭಕ್ತರ ಜೊತೆ ಕೆಂಡ ಹಾಯ್ದ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ..!

ಹಾಸನಾಂಬೆ ದೇವಾಲಯದ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವದಲ್ಲಿ ಹಾಸನದ ಜಿಲ್ಲಾಧಿಕಾರಿ ಕೆ.ಎಸ್.ಲತಾ ಕುಮಾರಿ ಭಕ್ತರ ಜೊತೆ ಕೆಂಡ ಹಾಯ್ದು ಹರಕೆ ತೀರಿಸಿಕೊಂಡಿದ್ದಾರೆ.ನನಗೂ ಕೂಡ ಕೆಂಡ ಹಾಯಬೇಕು ಎಂದು ಮನಸ್ಸಾಯಿತು. ನಾನು ಹಿಂದೆಂದೂ ಕೆಂಡ ಹಾಯ್ದಿರಲಿಲ್ಲ. ಈ ವರ್ಷದ ಹಾಸನಾಂಬೆ ಉತ್ಸವ ಕೊನೆಯಾಗಿದೆ. ಅಪಾರ ಸಂಖ್ಯೆಯ ಭಕ್ತರು ದರ್ಶನ ಪಡೆದಿದ್ದಾರೆ. ಇಂದು ಮಧ್ಯಾಹ್ನ ಗರ್ಭಗುಡಿಯ ಬಾಗಿಲು ಮುಚ್ಚಲಿದೆ ಎಂದು ಕೆಂಡ ಹಾಯ್ದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *