Breaking News

ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ: ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ..

ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಯಾವುದೇ ಸಮಯದಲ್ಲಿ ಡ್ಯಾಂನಿಂದ ನದಿಗೆ ನೀರು ಹೊರಬಿಡುವ ಸಾಧ್ಯತೆಯಿದೆ.ಇಂದು ಬೆಳಿಗ್ಗೆ 6 ಗಂಟೆಗೆ ಹೇಮಾವತಿ ಜಲಾಶಯಕ್ಕೆ 16,394 ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದಿಂದ 4,600 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ.ಸದ್ಯ ಈಗ 2,921.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಇನ್ನೂ ಅರ್ಧ ಅಡಿಗಳಷ್ಟು ನೀರನ್ನು ಮಾತ್ರ ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *