Breaking News

ಆಂಟಿ ಜೊತೆ ಕಾಡಿಗೆ ಹೋದ 19 ವರ್ಷದ ಯುವಕ : ಇಬ್ಬರೂ ಶವವಾಗಿ ಪತ್ತೆ.!

ಮದುವೆಯಾಗಿ ಮಕ್ಕಳಿದ್ದರೂ 19 ವರ್ಷದ ಯುವಕನ ಜೊತೆ ಅಕ್ರಮ ಸಂಬಂಧ ಬೆಳೆಸಿದ 35 ವರ್ಷದ ಆರತಿ ಎಂಬ ಮಹಿಳೆ ಇದೀಗ ಲಲಿತ್ ಎಂಬ ಯುವಕನ ಜೊತೆ ಶವವಾಗಿ ಪತ್ತೆಯಾಗಿದ್ದಾರೆ.ಇಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಸ್ಥಳೀಯರು ಹುಡುಕಾಟ ನಡೆಸಿದಾಗ ಇಬ್ಬರ ಶವ ಕಾಡಿನಲ್ಲಿ ಪತ್ತೆಯಾಗಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *