Breaking News

ಹೋರಿ ಹಬ್ಬದಲ್ಲಿ ಹೋರಿ ಗುದ್ದಿ ಮೂವರ ಸಾವು: ಹಾವೇರಿ ಜಿಲ್ಲೆಯಲ್ಲಿ ದುರ್ಘಟನೆ

ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಹಾವೇರಿಯ ದಾನೇಶ್ವರಿನಗರದ ಚಂದ್ರಶೇಖರ ಕೋಡಿಹಳ್ಳಿ (70), ಹಾವೇರಿ ತಾಲ್ಲೂಕಿನ ದೇವಿಹೊಸೂರಿನ ಘನಿಸಾಬ ಮಹಮ್ಮದ್ ಹುಸೇನ್ ಬಂಕಾಪುರ (75) ಹಾಗೂ ಹಾನಗಲ್ ತಾಲ್ಲೂಕಿನ ತಿಳವಳ್ಳಿಯ ಭರತ್ ರಾಮಪ್ಪ ಹಿಂಗಮೇರಿ (24) ಮೃತರು.

Share News

About BigTv News

Check Also

ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಾಣ ಪ್ರಶ್ನಿಸಿದ್ದಕ್ಕೆ ಹಲ್ಲೆ-

ಬೆಂಗಳೂರು ಉತ್ತರ ತಾಲೂಕಿನ ಕಾಡಸೊಣ್ಣಪನಹಳ್ಳಿ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದನ್ನು ಪ್ರಶ್ನಿಸಿದ ಕುಟುಂಬದವರ ಮೇಲೆ ಗುಂಪೊಂದು …

Leave a Reply

Your email address will not be published. Required fields are marked *