Breaking News

ರಾಜ್ಯದಲ್ಲಿ ಮಳೆ ಅಬ್ಬರಕ್ಕೆ ರೈತ ಬಲಿ: ಎಮ್ಮೆ ಮೇಯಿಸಲು ಹೋದ ವೇಳೆ ಹಳ್ಳದಲ್ಲಿ ಬಿದ್ದು ಸಾವು

ಮಲೆನಾಡು ಸೇರಿದಂತೆ ರಾಜ್ಯದ ಬಹುತೇಕ ಭಾಗದಲ್ಲಿ ಹಿಂಗಾರು ಮಳೆ ಆರ್ಭಟಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಹಲವು ಮಳೆಯ ಅಬ್ಬರ ಮುಂದುವರೆದಿದ್ದು, ಎಮ್ಮೆ ಮೇಯಿಸಲು ಹೋಗಿದ್ದ ರೈತರೊಬ್ಬರು ಹಳ್ಳದಲ್ಲಿ ಬಿದ್ದು ಮೃತಪಟ್ಟಿದ್ದಾರೆ.45 ವರ್ಷದ ಲಕ್ಷ್ಮಣಗೌಡ ಮೃತಪಟ್ಟವರು. ಮಂಗಳವಾರ ಸಂಜೆಯಿಂದ ಲಕ್ಷ್ಮಣಗೌಡ ನಾಪತ್ತೆಯಾಗಿದ್ದರು. ಅವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *