Breaking News

ದೀಪಾವಳಿ ಹಬ್ಬದಂದು ಜೂಜಾಟ ಅಡ್ಡೆಗಳ ಮೇಲೆ ಪೊಲೀಸ್ ದಾಳಿ

ದೀಪಾವಳಿ ಹಬ್ಬದಂದು ಜೂಜಾಟ ಅಡ್ಡೆಗಳ ಮೇಲೆ ದಾಳಿ ನಡೆಸಿದ ಜಿಲ್ಲಾ ಪೊಲೀಸರು 463 ಜೂಜುಕೋರರ ವಿರುದ್ಧ 61 ಪ್ರಕರಣ ದಾಖಲಿಸುವ ಮೂಲಕ ಒಟ್ಟು 5,15,650 ಹಣವನ್ನು ವಶ ಪಡಿಸಿಕೊಂಡಿದ್ದಾರೆ.ಜಿಲ್ಲೆಯ ನಗರ, ಗ್ರಾಮೀಣ ಹಾಗೂ ವಿವಿಧ ತಾಲೂಕು ಸೇರಿ 12 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 463 ಜೂಜುಕೋರರ ವಿರುದ್ಧ 61 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಗೆ ಕ್ರಮ ಜರುಗಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *