Breaking News

ಶಿಕ್ಷಕಿಯ ಮೃತದೇಹ ಬಾವಿಯಲ್ಲಿ ಪತ್ತೆ

ಬೆಳ್ತಂಗಡಿ ಶಾಲಾ ಶಿಕ್ಷಕಿಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಅರಸಿನಮಕ್ಕಿಯ ಬೂಡುಮುಗೇರು ಎಂಬಲ್ಲಿ ನಡೆದಿದೆ.ಮೃತರನ್ನು ಅರಸಿನಮಕ್ಕಿ ಗೋಪಾಲಕೃಷ್ಣ ಅನುದಾನಿತ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದ ತೇಜಸ್ವಿನಿ (23) ಎಂದು ಗುರುತಿಸಲಾಗಿದೆ.ಇವರು ಕಳೆದ ಎರಡು ವರ್ಷಗಳಿಂದ ಶಾಲೆಯಲ್ಲಿ ಗೌರವ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡರೇ ಅಥವಾ ಕಾಲು ಜಾರಿ ಬಾವಿಗೆ ಬಿದ್ದರೇ ಎನ್ನುವ ಮಾಹಿತಿ ಇನ್ನೂ ತಿಳಿದು ಬಂದಿಲ್ಲ, ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *