ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ..
ಮನಬಂದತ್ತೆ ಚಾಕುವಿನಿಂದ ಹಲ್ಲೆ!!!
ಕಾನೂನಿನ ಅರಿವಿಲ್ಲದ ದುರಳನಿಗೆ ಬಿಳುತ್ತಾ ಕಠಿಣ ಶಿಕ್ಷೆ!!!
ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಪೊಲೀಸ ಠಾಣಾ ವಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅನ್ವರ್ ಅರಳಿಕಟ್ಟಿ ಎಂಬಾತ ಮೇಲೆ ಚಾಕು ಇರತವಾಗಿದ್ದು,

ವಾಸೀಂ ಕುಂದಗೋಳ ಎಂಬಾತ ಚಾಕು ಇರಿದಿದ್ದಾನೆ . ನನ್ನನ ಗುರಾಯಿಸಿದಾ ಎಂಬ ಕಾರಣಕ್ಕೆ ವಾಸೀಂ ಕುಂದಗೋಳ ಅನ್ವರಗೆ ಮನಬಂದಂತೆ ಚಾಕು ಇರಿದಿದ್ದಾನೆ ಎಂದು ಹೇಳಲಾಗುತ್ತಿದ್ದು, ಗಾಯಗೊಂಡಿರುವ ಅನ್ವರ್ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇನ್ನು ನಗರದಲ್ಲಿ ಮತ್ತೆ ಪುಡಿ ರೌಢಿಗಳ ಹಾವಳಿ ಹೆಚ್ಚಾಗಿದ್ದು, ಹಳೇಹುಬ್ಬಳ್ಳಿ ಪೊಲೀಸರು ಇವರ ಮೇಲೆ ಏನೂ ಕ್ರಮ ಕೈಗೊಳ್ಳತ್ತಾರೆ ಕಾದು ನೋಡಬೇಕಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

