Breaking News

ಮುಸ್ಲಿಂ ವಿವಾಹಿತನಿಂದ ನನ್ನ ಮಗಳ ಬಚಾವ್​ ಮಾಡಿ: ಕಮ್ಯುನಿಸ್ಟ್​ ಲೀಡರ್ ಕಣ್ಣೀರು! ರಾಜ್ಯಾದ್ಯಂತ ಸಂಚಲನ

ಕಾಸರಗೋಡಿನ ಉದುಮದಲ್ಲಿ ಸಿಪಿಎಂ ನಾಯಕರಾಗಿರುವ ಪಿ.ವಿ ಭಾಸ್ಕರನ್ ಅವರ ಸ್ಥಿತಿ ಈಗ ಅಯೋಮಯವಾಗಿದೆ. ಮುಸ್ಲಿಂ ವಿವಾಹಿತನೊಬ್ಬ ತನ್ನ ಮಗಳ ತಲೆಕೆಡಿಸಿ, ಆಕೆಯನ್ನು ತನ್ನ ವಿರುದ್ಧವೇ ಎತ್ತಿ ಕಟ್ಟಿರುವ ಬಗ್ಗೆ ಕಣ್ಣೀರು ಇಡುತ್ತಿದ್ದಾರೆ ಭಾಸ್ಕರನ್​. ಸೊಂಟದ ಕೆಳಭಾಗದಿಂದ ಸಂಪೂರ್ಣ ಸ್ವಾಧೀನ ಕಳೆದುಕೊಂಡಿರುವ ತಮ್ಮ ವಿಚ್ಛೇದಿತ ಪುತ್ರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಬಂದ ನಕಲಿ ವೈದ್ಯ ರಶೀದ್ ಆಕೆಯ ತಲೆ ಕೆಡಿಸಿದ್ದು, ಆಕೆ ಈಗ ತಮ್ಮ ಮಾತನ್ನು ಕೇಳುವ ಸ್ಥಿತಿಯಲ್ಲಿ ಇಲ್ಲ ಎಂದು ಕಣ್ಣೀರಾಗಿದ್ದಾ ಭಾಸ್ಕರನ್​.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *