Breaking News

ಅಕ್ರಮ ಸಂಬಂಧ ಆರೋಪದಡಿ ಮಹಿಳೆ ಬೆತ್ತಲೆಗೊಳಿಸಿ ದೌರ್ಜನ್ಯ: ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ ಹಲ್ಲೆ

ಅಕ್ರಮ ಸಂಬಂಧ ಆರೋಪದಡಿ ಮಹಿಳೆಯನ್ನು ಬೆತ್ತಲೆಗೊಳಿಸಿ ದೌರ್ಜನ್ಯ ನಡೆಸಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ಚಾಮನಾಳ ತಾಂಡಾದಲ್ಲಿ ಘಟನೆ ನಡೆದಿದೆ.ಅಕ್ಟೋಬರ್ 16ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 35 ವರ್ಷದ ಮಹಿಳೆ ಮೇಲೆ 11 ಜನರು ದೌರ್ಜನ್ಯ ನಡೆಸಿದ್ದಾರೆ.ತಲೆ ಕೂದಲು ಕತ್ತರಿಸಿ, ಸುಣ್ಣ ಹಚ್ಚಿ, ಕಾರದಪುಡಿ ಎರಚಿ ದೌರ್ಜನ್ಯ ನಡೆಸಿದ್ದಾರೆ. ಆರೋಗ್ಯ ಸಮಸ್ಯೆ ಹಿನ್ನೆಲೆ ಆಗಾಗ ಕಲಬುರಗಿಯಲ್ಲಿರುವ ಚಿಕ್ಕಮ್ಮನ ಮನೆಗೆ ಮಹಿಳೆ ಹೋಗುತ್ತಿದ್ದಳು. ಚಿಕ್ಕಮ್ಮನ ಅಳಿಯ ಅನಿಲ್ ಜೊತೆಗೆ ಅಕ್ರಮ ಸಂಬಂಧ ಆರೋಪದಡಿ ಮಹಿಳೆ ವಿರುದ್ಧ ಆರೋಪಿಸಿ 11 ಜನ ದೌರ್ಜನ್ಯ ಎಸಗಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *