Breaking News

ಬ್ಯಾಂಕಾಕ್‌ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಿಸ್ತಿದ್ದವ ಬೆಂಗಳೂರಿನಲ್ಲಿ ಲಾಕ್‌..!

ಬ್ಯಾಂಕಾಕ್​ನಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.ಪ್ರಯಾಣಿಕನ ಲಗೇಜ್​ ಪರಿಶೀಲನೆ ವೇಳೆ ಬ್ಯಾಗ್​ನಲ್ಲಿ ಪ್ರಾಣಿಗಳಿರುವುದು ಗೊತ್ತಾಗಿದೆ.ಕೂಡಲೇ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಪ್ರಯಾಣಿಕನನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *