Breaking News

ಚಿಕ್ಕಬಳ್ಳಾಪುರ ಅಪಘಾತ: ತನ್ನವರನ್ನು ಕಳೆದುಕೊಂಡು ಅನಾಥೆಯಾದ ಮಹಿಳೆ.

ಶಿಡ್ಲಘಟ್ಟ ತಾಲ್ಲೂಕಿನ ಬರುಡುಗುಂಟೆ ಗ್ರಾಮದ ಬಳಿ ಗುರುವಾರ ರಾತ್ರಿ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವಂತ ದಾರುಣ ಘಟನೆ ನಡೆದಿದೆ.ಚಿಂತಾಮಣಿ ತಾಲೂಕಾಸ್ಪತ್ರೆ ಬಳಿ ಮೃತರ ಶವಗಳನ್ನ ನೋಡುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಎರಡು ಕುಟುಂಬಗಳಿಗೆ ಆಧಾರ ಸ್ತಂಭವಾಗಿದ್ದ ನಾಲ್ವರು ಗಂಡು ವಾರಸುದಾರರನ್ನು ಕಳೆದುಕೊಂಡು ಗೋಳಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *