Breaking News

ಬೆಂಗಳೂರಲ್ಲಿ ರಸ್ತೆ ಗುಂಡಿಗೆ ಮಹಿಳಾ ಟೆಕ್ಕಿ ಬಲಿ : ಬೈಕ್’ ನಿಂದ ಕೆಳಗೆ ಬಿದ್ದಾಗ ಲಾರಿ ಹರಿದು ಸ್ಥಳದಲ್ಲೇ ಸಾವು.!

ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೈಕ್ ನಿಂದ ಬಿದ್ದು ಮಹಿಳಾ ಟೆಕ್ಕಿಟೆಕ್ಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೈಕ್ ನಲ್ಲಿ ಹೋಗುತ್ತಿದ್ದಾಗ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಟೆಕ್ಕಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ.ಮಾದನಾಯನಳ್ಳಿಯ ಹುಸ್ಕೂರು ಎಪಿಎಂಸಿ ಬಳಿ ಈ ಘಟನೆ ನಡೆದಿದೆ. ಸಹೋದರನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. . ರಸ್ತೆಗೆ ಬಿದ್ದಿದ್ದ ಪ್ರಿಯಾಂಕಾ ತಲೆ ಮೇಲೆ ಲಾರಿ ಹರಿದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರು ಬೈಕ್ ನಲ್ಲಿ ಹುಸ್ಕೂರಿನಿಂದ ಮಾದಾವರಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *