Breaking News

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ‘ಮೊಬೈಲ್’ ಕೊಂಡೊಯ್ದು ಸಿಕ್ಕಿಬಿದ್ದ ಸಿಬ್ಬಂದಿ.!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲ್ ಕೊಂಡೊಯ್ದು ಸಿಬ್ಬಂದಿ ಸಿಕ್ಕಿಬಿದ್ದ ಘಟನೆ ನಡೆದಿದೆ.ಜೈಲಿನೊಳಗೆ ಫೋನ್ ಒಯ್ಯುವಾಗ ಅಮರ್ ಪ್ರಾಂಜೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. 2 ಇಯರ್ ಫೋನ್, ಮೊಬೈಲ್ ನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿ ಬಚ್ಚಿಟ್ಟುಕೊಂಡು ಜೈಲಿನೊಳಗೆ ಕೊಂಡೊಯ್ಯಲಾಗುತ್ತಿತ್ತು.ಸದ್ಯ ಅಮರ್ ಪ್ರಾಂಜೆಯನ್ನು ಜೈಲಾಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *