ಶಾಲೆಗೆಂದು ತೆರಳಿದ್ದಂತ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ಇಬ್ಬರು ವಿದ್ಯಾರ್ಥಿನಿಯರು ಮರಳಿ ಮನೆಗೆ ಬಂದಿರಲಿಲ್ಲ. ಹೀಗಾಗಿ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವುದಾಗಿ ಪೊಲೀಸರು ಕೋಲಾರ ಠಾಣೆಗೆ ದೂರು ನೀಡಿದ್ದರು. ಈ ಬೆನ್ನಲ್ಲೇ ಇಂದು ಬೆಂಗಳೂರಲ್ಲಿ ಸುರಕ್ಷಿತವಾಗಿ ಇಬ್ಬರು ಬಾಲಕಿಯರು ಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

