Breaking News

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದ ಸಾವು!!

ಸ್ನೇಹಿತೆಯ ನಿಶ್ಚಿತಾರ್ಥಕ್ಕೆ ಬಂದಿದ್ದ ಯುವತಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದ ಹೋಂ ಸ್ಟೇನಲ್ಲಿ ನಡೆದಿದೆ.ಬೇಲೂರು ತಾಲೂಕು ದೇವಲಾಪುರದ 27 ವರ್ಷದ ರಂಜಿತಾ ಮೃತಪಟ್ಟ ಯುವತಿ. ಅವರ ಕುಟುಂಬದವರು ಮೂಡಿಗೆರೆಯಲ್ಲಿ ವಾಸವಾಗಿದ್ದಾರೆ.ಗ್ಯಾಸ್ ಗೀಸರ್ ಸೋರಿಕೆಯಿಂದ ಉಸಿರುಗಟ್ಟಿ, ಇಲ್ಲವೇ ಹೃದಯಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕಾರಣ ತಿಳಿಯಲಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *