Breaking News

ನೀರನ್ನು ಹೊತ್ತೋಯುತ್ತಿದ್ದ ಗಾಡಿ ಪಲ್ಟಿ!

ಹೆಬಸೂರು ಯಮನೂರ ನಡುವೆ ರಸ್ತೆಯಲ್ಲಿ ಇಂದು ಬೆಳಗ್ಗೆ ಗಡಿಯೊಂದು ಪಲ್ಟಿ ಯಾಗಿದ್ದು, ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಾಡಿ ಪಲ್ಟಿ ಯಾಗಿದೆ. ಓವರ್ ಲೋಡ್ ಕೂಡ ಇರಬಹುದು, ಎಂದು ಹೇಳಲಾಗುತ್ತಿದೆ. ಸಾರ್ವಜನಿಕರು ಚಾಲಕಾನಿಗೆ ಸಹಾಯ ಮಾಡಿದ್ದೂ ಯಾವುದೇ ಹಾನಿ ಸಂಭವಿಸಿಲ್ಲ. ರಸ್ತೆ ತಿರುವಿನಲ್ಲಿ ಹೆಚ್ಚು ಅಪಘಾತ ಆಗುತ್ತಿದ್ದೂ ಈ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳಬೇಕಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *