Breaking News

ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಅರ್ಚಕ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಅರ್ಚಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ.ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಶ್ವತ್ಥನಾರಾಯಣ ಆತ್ಮಹತ್ಯೆಗೆ ಶರಣಾಗಿರುವ ಅರ್ಚಕ. ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಅಶ್ವತ್ಥನಾರಾಯಣ ಅನಾರೋಗ್ಯದಿಂದ ಬಳಲುತ್ತಿದ್ದರು. ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *