ಕಲಬುರಗಿ ಜಿಲ್ಲೆ: ಕಲ್ಲುಗಣಿ ಕಾರ್ಮಿಕರ ಅಪ್ರಾಪ್ತ ಮಗಳ ಮೇಲೆ ಮಾಲೀಕನ ಮಗ ನಿರಂತರ ಅತ್ಯಾಚಾರ ಎಸಗಿದ್ದು, ಆರೋಪಿ ಮಿರಿಯಾಣ ಗ್ರಾಮದ ಸದ್ದಾಂ ಅಲಿಯಾಸ್ ಇಮ್ರಾನ್ (33) ಎಂಬವನನ್ನು ಪೊಲೀಸರು ಬಂಧಿಸಿದ್ದಾರೆ.15 ವರ್ಷದ ಸಂತ್ರಸ್ತೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ’ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ಮೇಲೆ ಈ ಹಿಂದೆ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಆ ಮಹಿಳೆ ಈಗಲೂ ಇವನ ಅಧೀನದಲ್ಲಿಯೇ ಇದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಮಿರಿಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

