Breaking News

ಓವರ್ ಟೆಕ್ ಭರದಲ್ಲಿ ಕಾರಿಗೆ ಡಿಕ್ಕಿ ಹೊಡೆದ ಮತ್ತೊಂದು ಕಾರು : ಮಕ್ಕಳು ಸೇರಿ ಐವರಿಗೆ ಗಂಭೀರ ಗಾಯ

ಚಾಮರಾಜನಗರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಓವರ್ ಟೇಕ್ ವೇಳೆ ಕಾರಿಗೆ ಮತ್ತೊಂದು l ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಎರಡು ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ ಐವರಿಗೆ ಗಂಭೀರವಾದ ಗಾಯಗಳಾಗಿರುವ ಘಟಡ್ ಮಧುವನಹಳ್ಳಿ ಬೈಪಾಸ್ ಔಟರ್ ರಿಂಗ್ ರಸ್ತೆಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಚಾಮರಾಜನಗರ ಜಿಲ್ಲೆಯ ಕೊಳೆಗಾಲ ತಾಲೂಕಿನ ಮಧುವನ ಹಳ್ಳಿಯಲ್ಲಿ ಐ 10 ಕಾರಿಗೆ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾಂತರಾಜ್, ಸೋಮಣ್ಣ, ಮೂರ್ತಿ, ಖುಷಿ ಹಾಗೂ ಸ್ವಾತಿಗೆ ಗಂಭೀರವಾದ ಗಾಯಗಳಾಗಿದ್ದು ಗಾಯಾಳುಗಳಿಗೆ ಕೊಳ್ಳೇಗಾಲ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ಗುದ್ದಿಸಿ ಪರಾರಿಯಾದ ಚಾಲಕನಿಗೆ ಇದೀಗ ತೀವ್ರ ಹುಡುಕಾಟ ನಡೆಸಲಾಗುತ್ತಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *