Breaking News

ಬಾಗಲಕೋಟೆಯಲ್ಲಿ ದೀಪಾವಳಿ ಹಬ್ಬದಂದು ಅಗ್ನಿ ದುರಂತ ಕೇಸ್ : ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವು!

ಬಾಗಲಕೋಟೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ದೀಪಾವಳಿಯಂದೆ ಭೀಕರ ಅಗ್ನಿ ಅವಘಡ ಸಂಭವಿಸಿತ್ತು. ಒಂದು ಅಗ್ನಿ ದುರಂತದಲ್ಲಿ ಎಂಟು ಬೈಕ್ಗಳು ಹಾಗೂ ಮನೆಯ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸ್ನೇಹ ಮೇದಾರ ಸಾವನಪ್ಪಿದ್ದಾಳೆ.ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಸ್ನೇಹ ಚಿಕಿತ್ಸೆ ಪಡೆಯುತ್ತಿದ್ದಾಲಿ. ಆದರೆ l ಚಿಕಿತ್ಸೆ ಫಲಿಸದೆ ಸ್ನೇಹ ಸಾವನ್ನಪ್ಪಿದ್ದಾಳೆ. ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ ನಲ್ಲಿ ಘಟನೆ ನಡೆದಿತ್ತು ಹಬ್ಬಕ್ಕೆ ಹಚ್ಚಿದ ದೀಪಗಳಿಂದ ಬೆಂಕಿ ಹತ್ತಿಕೊಂಡಿತ್ತು 8 ಬೈಕ್ ಹಾಗೂ ಇಡೀ ಮನೆ ಸುಟ್ಟು ಕರಕಲಾಗಿತ್ತು. ಈ ಒಂದು ಘಟನೆಯಲ್ಲಿ ಸ್ನೇಹ ಗಂಭೀರವಾಗಿ ಗಾಯಗೊಂಡಿದ್ದಳು ಆದರೆ ಬೆಳಗಾವಿಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇದೀಗ ಸಾವನ್ನಪ್ಪಿದ್ದಾಳೆ.

Share News

About BigTv News

Check Also

ಟಗರು ಕಾಳಗದ ವೇಳೆ ಜಗಳ: ಚಾಕು ಇರಿತ

ಹೊಳೆಹೊನ್ನೂರು: ಸಮೀಪದ ಆನವೇರಿಯಲ್ಲಿ ಬುಧವಾರ ಟಗರು ಕಾಳಗ ವೀಕ್ಷಿಸಲು ಬಂದಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಸುನೀಲ್ …

Leave a Reply

Your email address will not be published. Required fields are marked *