Breaking News

ಕೆಲಸ ಬಿಟ್ಟು ಬಾಡಿಗೆ ಕಾರಿನಲ್ಲಿ ವಸೂಲಿ – ಬೀದಿ ರೌಡಿಗಳಿಗಿಂತ ತುಚ್ಛವಾಗಿ ವರ್ತಿಸಿದ ಪೊಲೀಸರು!

ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಪೊಲೀಸರು ತಾವೇ ಡ್ಯೂಟಿ ಬಿಟ್ಟು ಹಣ ವಸೂಲಿಗೆ ಇಳಿದಿದ್ದಲ್ಲದೇ ದೌರ್ಜನ್ಯ ನಡೆಸಿದ ಘಟನೆ ಮೈಸೂರಿನ ಮೇಟಗಳ್ಳಿಯಲ್ಲಿ ನಡೆದಿದೆ.ಮೈಸೂರಿನ ಸರಗೂರು ಪೊಲೀಸ್ ಠಾಣೆ ಪೇದೆಗಳಿಂದ ದೌರ್ಜನ್ಯ ಆರೋಪ ಕೇಳಿ ಬಂದಿದೆ.ಮೈಸೂರಿನ ಮೇಟಗಳ್ಳಿಯಲ್ಲಿ ಘಟನೆ ನಡೆದಿದ್ದು, ಸರಗೂರು ಪೊಲೀಸ್ ಪೇದೆಗಳಾದ ಕೃಷ್ಣಯ್ಯ, ಸುನೀಲ್ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಹೆಂಡತಿ ಮಕ್ಕಳು ಚೀರಾಡಿದರೂ ಬಿಡದೆ ಅವರನ್ನು ರಸ್ತೆಗೆ ಎಳೆದು ತಂದು ಗಲಾಟೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *