Breaking News

“ವೋಟ್ ಚೋರ್ ಗದ್ದಿ ಛೋಡ್” ಅಭಿಯಾನ ಹುಬ್ಬಳ್ಳಿಯಲ್ಲಿ ಆರಂಭ!

ಹುಬ್ಬಳ್ಳಿ — ಹಳೆ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್‌ನಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ “ವೋಟ್ ಚೋರ್ ಗದ್ದಿ ಛೋಡ್” ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಅಭಿಯಾನ ವೇಳೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
ಮಯೂರ ಜಯಕುಮಾರ್ ಹೇಳುವಂತೆ — “ಪ್ರಜಾಪ್ರಭುತ್ವ ಉಳಿವಿಗಾಗಿ ಈ ಹೋರಾಟ ನಡೆಸುತ್ತಿದ್ದೇವೆ, ಈಗಾಗಲೇ ಕರ್ನಾಟಕದಲ್ಲಿ ಒಂದು ಕೋಟಿ ಸಹಿ ಸಂಗ್ರಹಿಸಿದ್ದೇವೆ.”
ಈ ವೇಳೆ ಶಾಸಕ ಪ್ರಸಾದ್ ಅಬ್ಬಯ್ಯ ಕೂಡ ಭಾಗವಹಿಸಿ — “ನನ್ನ ಕ್ಷೇತ್ರದಲ್ಲಿಯೂ ಮತಗಳ್ಳತನ ನಡೆದಿದೆ, ಇದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದು ಹೇಳಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *