Breaking News

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು – ಚಾಲಕ ಕಾರ್ತಿಕ್ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಮೆಲ್ಕಾರಿನಲ್ಲಿ ನಡೆದಿದೆ.ಮೃತರನ್ನು ಕಡಬ ತಾಲೂಕಿನ ಸವಣೂರು ನಿವಾಸಿ ಕಾರ್ತಿಕ್(23) ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ಅವರ ಗೆಳೆಯರಾಗಿರುವ ಸವಣೂರು ನಿವಾಸಿಗಳಾದ ಹರ್ಷಿತ್, ದೀಕ್ಷಿತ್, ಜಗದೀಶ್ ಮತ್ತು ನಿತಿನ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ನೂತನವಾಗಿ ನಿರ್ಮಾಣಗೊಂಡ ಮೆಲ್ಕಾರ್ ಎಲಿವೆಟೆಡ್ ರಸ್ತೆಯಲ್ಲಿ ಕಾರು ಚಾಲಕನ ನಿಯಂತ್ರಣ ಕರೆದುಕೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *