Breaking News

ಬೆಂಗಳೂರು | ಮನೆಗೆ ನುಗ್ಗಿ ಕಳ್ಳತನ ಮಾಡಿ ಬಸ್‌, ರೈಲಿನಲ್ಲಿ ಪರಾರಿ: ಇಬ್ಬರ ಬಂಧನ.

ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಬಸ್, ರೈಲು ಹಾಗೂ ಆಟೊದಲ್ಲಿ ಪರಾರಿ ಆಗುತ್ತಿದ್ದ ಇಬ್ಬರು ಆರೋಪಿಗಳನ್ನು ಬೇಗೂರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.ಬಂಧಿತರಿಂದ ₹72 ಲಕ್ಷ ಮೌಲ್ಯದ 614 ಗ್ರಾಂ ಚಿನ್ನ ಹಾಗೂ 470 ಬೆಳ್ಳಿಯ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.ವಿಶ್ವಪ್ರಿಯ ಲೇಔಟ್‌ನ ನಿವಾಸಿಯೊಬ್ಬರ ಮನೆಯಲ್ಲಿ ಕಳ್ಳತನ ನಡೆದಿತ್ತು. ಅವರು ನೀಡಿದ ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *