Breaking News

ಟಿಪ್ಪರ್‌- ಇನೋವಾ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು | ಚಾಲಕ ಸಾವು

ಟಿಪ್ಪರ್ ಹಾಗೂ ಇನೋವಾ ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.ತಕ್ಷಣ ಕಾರು ಹೊತ್ತಿ ಉರಿದಿತ್ತು. ಕಾರಿನಿಂದ ಹೊರಬರಲಾರದೆ ಚಾಲಕ ಸಾವನ್ನಪ್ಪಿದೆ.ಚಂದ್ರಶೇಖರ್ ಮೃತದೇಹವನ್ನು ಮೈಸೂರಿನ ಕೆ.ಆರ್ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ. ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ‌ ಈ ಅಪಘಾತ ನಡೆದಿದೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *