Breaking News

ಉಡುಪಿಯಲ್ಲಿ ಬಾಗಲಕೋಟೆ ಮೂಲದ 18ರ ಯುವತಿ ನಾಪತ್ತೆ

ಬಾಗಲಕೋಟೆ ಜಿಲ್ಲೆಯವರಾದ ಹಾಗೂ ಪ್ರಸ್ತುತ ಉಡುಪಿ ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆಯಲ್ಲಿ ವಾಸವಿದ್ದ ನೀಲಗಂಗಾ ಕುರಿ (18) ಎಂಬ ಯುವತಿ ನಾಪತ್ತೆಯಾಗಿದ್ದಾರೆ. ಈ ಯುವತಿ ಅಕ್ಟೋಬರ್ 25ರಂದು ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೊರಟು ಹೋಗಿದ್ದು, ಇಲ್ಲಿಯವರೆಗೆ ವಾಪಾಸು ಬಂದಿಲ್ಲ.ಯುವತಿಯು ಸುಮಾರು 5 ಅಡಿ 3 ಇಂಚು ಎತ್ತರ ಇದ್ದು, ಸದೃಢ ಶರೀರ ಮತ್ತು ಗೋಧಿ ಮೈಬಣ್ಣವನ್ನು ಹೊಂದಿದ್ದಾರೆ. ಅವರು ಕನ್ನಡ ಭಾಷೆಯನ್ನು ಮಾತನಾಡುತ್ತಾರೆ. ಯುವತಿ ಬಗ್ಗೆ ಮಾಹಿತಿ ಇರುವವರು ಕೂಡಲೇ ಪೊಲೀಸರಿಗೆ ತಿಳಿಸುವಂತೆ ಕೋರಲಾಗಿದೆ

Share News

About BigTv News

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *