ನಿದ್ದೆ ಮಂಪರಿನಲ್ಲಿ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ವಾಪಸ್ ಆಗುವ ವೇಳೆ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಅದೃಷ್ಟ ವಶಾಂತ್ ಚಾಲಕ ಪ್ರಣಾಪಯದಿಂದ ಪಾರಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಮೃತರನ್ನು ಅಸಾದುಲ್ಲ (35) ಸಾಧಿಕ್ (31) ಫೈರೋಜ್ (33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

