Breaking News

Raichur: ಹತ್ತಿ ಸಾಗಿಸುತ್ತಿದ್ದ ವಾಹನ ಚಾಲಕ ಹೃದಯಾಘಾತದಿಂದ ಸಾವು!

ಹತ್ತಿ ತುಂಬಿಕೊಂಡು ಹೋಗುತ್ತಿದ್ದ ಪಿಕ್ ಅಪ್ ವಾಹನದ ಚಾಲಕನಿಗೆ ಹೃದಾಯಾಘಾತ ಸಂಭವಿಸಿದ ಪರಿಣಾಮ ವಾಹನ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ತಾಲೂಕಿನ ಗಾರಲದಿನ್ನಿ ಸಮೀಪ ಸಂಭವಿಸಿದೆ. ಚಾಲಕ ನರಸಿಂಹ (33) ಮೃತ ವ್ಯಕ್ತಿ. ಬೆಳಗ್ಗೆ ಹತ್ತಿ ತುಂಬಿಕೊಂಡು ರಾಯಚೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗುವಾಗ ಎದೆನೋವು ಕಾಣಿಸಿಕೊಂಡಿದ್ದು, ವಾಹನ ನಿಯಂತ್ರಣ ತಪ್ಪಿ ಪಕ್ಕದ ಜಮೀನಿನಲ್ಲಿ ಪಲ್ಟಿಯಾಗಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *