Breaking News

ದಾರುಣ ಘಟನೆ: ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸಾವು!

ಸೂರು:- ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ತಾಯಿ-ಮಗ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜರುಗಿದೆ.ಮೃತರನ್ನು ನೀಲಮ್ಮ (39), ಹರೀಶ್ (19) ಎಂದು ಗುರುತಿಸಲಾಗಿದೆ. ವಿದ್ಯುತ್ ಕಂಬದ ವಿದ್ಯುತ್ ತಂತಿಯಿಂದ ಅವಘಡ ಸಂಭವಿಸಿದೆ.ಜಮೀನಿಗೆ ಕೆಲಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೊದಲು ತಾಯಿ ನೀಲಮ್ಮಗೆ ವಿದ್ಯುತ್ ಶಾಕ್ ಹೊಡೆದಿದೆ. ಈ ವೇಳೆ ತಾಯಿಯನ್ನು ರಕ್ಷಣೆ ಮಾಡಲು ಹೋದ ಮಗ ಕೂಡ ಬಲಿಯಾಗಿದ್ದಾನೆ.ಹುಣಸೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *