Breaking News

ದರ್ಗಾ ಮೆರವಣಿಗೆಯಲ್ಲಿ ಡಿಜೆ ಬಳಕೆ, ದರ್ಗಾ ಸಮಿತಿ ಸೇರಿ ಮೂವರ ವಿರುದ್ಧ ಕೇಸ್ ದಾಖಲು

ರಾಮನಗರದ ಮೋತಿ ನಗರದಲ್ಲಿ ಪೀರಾನ್ ಶಾ ವಲಿ ದರ್ಗಾದ ಮೆರವಣಿಗೆಯ ವೇಳೆ ಡಿಜೆ ಬಳಕೆ ಮಾಡಲಾಗಿದೆ.ಅಕ್ಟೋಬರ್ 28 ರಂದು ರಾತ್ರಿ ಡಿಜೆ ಬಳಸಿ ಮೆರವಣಿಗೆ ಮಾಡಿದ್ದರು. ದರ್ಗಾ ಸಮಿತಿಯ ವಿರುದ್ಧ ರಾಮನಗರದ ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ಆಡಳಿತ ಮಂಡಳಿ ಸೇರಿ ದುರ್ಗಾ ಸಮಿತಿಯ ಮೂವರ ವಿರುದ್ಧ ರಾಮನಗರದ ಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.ರಾಮನಗರದ ಪೀರಾನ್ ಶಾ ವಲಿ ದರ್ಗಾದ ಮೆರವಣಿಗೆಯಲ್ಲಿ ಅನುಮತಿ ಇಲ್ಲದೇ ಡಿಜೆ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *