ವ್ಯಕ್ತಿಯೊಬ್ಬ ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದ ಕನಿಷ್ಠ 17 ಮಕ್ಕಳನ್ನು ಮುಂಬೈಯ ಪೂವೈ ಪ್ರದೇಶದಲ್ಲಿ ಗುರುವಾರ (ಅ.30) ರಕ್ಷಿಸಲಾಗಿದ್ದು, ಅಪಹರಣಕಾರನನ್ನು ರೋಹಿತ್ ಆರ್ಯ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಸಂದರ್ಭ ಆರ್ಯ ಪೊಲೀಸರ ಮೇಲೆ ಗುಂಡು ಹಾರಿಸಿದ್ದು, ಇದಕ್ಕೆ ಪ್ರತಿಯಾಗಿ ಗುಂಡಿನ ದಾಳಿ ನಡೆಸಿದ ಪರಿಣಾಮ ಆರೋಪಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.ಅಪಹರಣಕಾರ ರೋಹಿತ್ ಜತೆ ಪೊಲೀಸರು ಮಾತುಕತೆ ನಡೆಸಿ, ಯಾಕೆ ಇಂತಹ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದನ್ನು ಪತ್ತೆಹಚ್ಚಲು ಪ್ರಯತ್ನಿಸಿರುವುದಾಗಿ ಮುಂಬೈ ಪೊಲೀಸರು ಈ ಮೊದಲು ಮಾಹಿತಿ ನೀಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

