Breaking News

ಹೆಣ ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ವೈರಲ್ ಬಳಿಕ ಎಸ್‌ಐ, ಕಾನ್‌ಸ್ಟೆಬಲ್ ಅಮಾನತು!

ಇದ್ದೊಬ್ಬಳೇ ಮಗಳು ಸಾವಿಗೀಡಾದ ಸಮಯದಲ್ಲಿ ಎದುರಿಸಿದ ಕಿರುಕುಳ ಮತ್ತು ಭ್ರಷ್ಟಾಚಾರವನ್ನು ಎದುರಿಸಿದ ಬಗ್ಗೆ ತಂದೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಅಳಲು ತೋಡಿಕೊಂಡಿದ್ದ ಪೋಸ್ಟ್ ವೈರಲ್ ಆದ ನಂತರ, ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ರನ್ನು ಅಮಾನತುಗೊಳಿಸಲಾಗಿದೆ.ಬೆಳ್ಳಂದೂರು ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್ ಲಂಚ ಕೇಳಿದ್ದರು ಮತ್ತು ನಮ್ಮೊಂದಿಗೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡರು ಎಂದು ಆರೋಪಿಸಿದ್ದರು.ಪೊಲೀಸರೇ ಲಂಚ ಕೇಳುವುದು ಮತ್ತು ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ ಎಂದು ಅವರು ಪೋಸ್ಟ್‌ನಲ್ಲಿ ಕೇಳಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *