Breaking News

ಟೋಲ್ ಶುಲ್ಕ ಕೇಳಿದ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಹಲ್ಲೆ

ಟೋಲ್ ಸಿಬ್ಬಂದಿ ಮೇಲೆ ಬಿಜೆಪಿ ಮುಖಂಡನ ಪುತ್ರ ಮತ್ತು ಆತನ ಸ್ನೇಹಿತರು ಹಲ್ಲೆ ನಡೆಸಿದ್ದಾರೆ. ವಿಜಯಪುರ ತಾಲೂಕಿನ ಕನ್ನೊಳ್ಳಿ ಗ್ರಾಮದ ಸಮೀಪ ಇರುವ ವಿಜಯಪುರ -ಕಲಬುರಗಿ ಟೋಲ್ ನಲ್ಲಿ ಘಟನೆ ನಡೆದಿದೆ.ಬಳಿಕ ಟೋಲ್ ಸಿಬ್ಬಂದಿ ಮಧ್ಯಪ್ರವೇಶಿಸಿ ಗಲಾಟೆ ಬಿಡಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ನನ್ನ ಮಗ ಮಾಡಿದ್ದು ತಪ್ಪು, ಸಿಬ್ಬಂದಿ ಕೂಡ ಆ ರೀತಿ ಮಾತನಾಡಿದ್ದು ತಪ್ಪು. ಅವರು ಕೇಸು ದಾಖಲಿಸಿದ್ರೆ ನಾವು ಕೇಸು ದಾಖಲಿಸುತ್ತೇವೆ. ನನ್ನ ಮಗನ ಪರವಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ಇದರಲ್ಲಿ ರಾಜಕೀಯ ಪ್ರವೇಶವಾಗಿ ಈ ರೀತಿ ಆಗಿದೆ ಎಂದು ಹೇಳಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *