Breaking News

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಕಸ ಎಸೆದವರ ಮನೆ ಮುಂದೆ ಕಸ ಸುರಿದ ಜಿಬಿಎ ಅಧಿಕಾರಿಗಳು, ವೈರಲ್ ವಿಡಿಯೋ!

ಬೆಂಗಳೂರಿನಲ್ಲಿ ಕಳೆದ ಒಂದು ದಶಕದ ಅವಧಿಯಿಂದ ಕಸದ ಸಮಸ್ಯೆ ಹೆಚ್ಚಾಗಿದೆ. ಇದೀಗ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕೊನೆಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಆಡಳಿತ) ಕ್ರಮಕ್ಕೆ ಮುಂದಾಗಿದೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಇದೀಗ ಬೆಂಗಳೂರಿನ ಹೊಸಕೆರೆಹಳ್ಳಿಯ ದತ್ತಾತ್ರೆಯ ಟೆಂಪಲ್ ರೋಡ್‌ನಲ್ಲಿ ರಸ್ತೆಯಲ್ಲಿ ಕಸ ಎಸೆದ ವ್ಯಕ್ತಿಯ ಮನೆಯ ಮುಂದೆಯೇ ಆಟೋ ಟಿಪ್ಪರ್‌ನಲ್ಲಿ ಕಸ ಸುರಿಯಲಾಗಿದೆ. ಅಲ್ಲದೇ 100 ರೂಪಾಯಿ ದಂಡ ವಿಧಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *