Breaking News

ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಮದುವೆಗೂ ಮುನ್ನ ದಿನವೇ ನವವಧು ಸಾವು.!

ಚಿಕ್ಕಮಗಳೂರು ಜಿಲ್ಲೆಯ ಅಂಜಪುರ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ನಾಳೆ ಮದುವೆ ಸಿದ್ಧತೆಯಲ್ಲಿದ್ದ ವಧು ಇದ್ದಕ್ಕಿದ್ದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.ಶೃತಿ (32) ಮೃತ ಯುವತಿ. ತರೀಕೆರೆಯ ದಿಲೀಪ್ ಜೊತೆ ನಾಳೆ ಶೃತಿ ವಿವಾಹ ತರೀಕೆರೆ ಅನ್ನಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆಯಬೇಕಾಗಿತ್ತು. ಆದರೆ ಇಂದು ಮನೆಯಲ್ಲಿದ್ದಾಗಲೇ ವಧು ಶೃತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *