Breaking News

ದೇವನಹಳ್ಳಿ: ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆ ಯತ್ನ; ಇಬ್ಬರ ಸಾವು, ಇನ್ನಿಬ್ಬರ ಸ್ಥಿತಿ ಗಂಭೀರ.

60 ವರ್ಷ ವಯಸ್ಸಿನ ಕುಮಾರಪ್ಪ, ಇವರ ಪತ್ನಿ 55 ವರ್ಷದ ರಮಾ ಮತ್ತು ಗಂಡು ಮಕ್ಕಳಾದ ಅಕ್ಷಯ್ ಹಾಗೂ ಅರುಣ್ ಸಾಮೂಹಿಕವಾಗಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಹಿರಿಯ ಮಗ ಕ್ರೀಮಿನಾಶಕ ಸೇವಿಸಿ ನಂತರ ನೇಣಿಗೆ ಶರಣಾಗಿದ್ದಾನೆ. ತಂದೆ ಕುಮಾರಪ್ಪ ಹಾಗೂ ಹಿರಿಯ ಮಗ ಅರುಣ್ ಸಾವನ್ನಪ್ಪಿದ್ದು, ಅರಚಾಡುತ್ತಾ ವಿಲವಿಲ ಒದ್ದಾಡುತ್ತಿದ್ದ ತಾಯಿ ರಮಾ ಹಾಗೂ ಕಿರಿಯ ಮಗನನ್ನು ಸ್ಥಳೀಯರು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿಯೂ ಗಂಭೀರವಾಗಿದೆ.ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ದೇವರ ಪೂಜೆ ಮಾಡಿಕೊಂಡು ಇದ್ದ ಕುಟುಂಬದಲ್ಲಿ ಏಕಾಏಕಿ ಅದೇನಾಯಿತೋ ಗೊತ್ತಿಲ್ಲ, ಗುರುವಾರ ಸಂಜೆ ಇದ್ದಕ್ಕಿದ್ದಂತೆ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *