Breaking News

ಬಿಸಿಲೆ ಘಾಟ್‌ ಘಟನೆ: ಆಂಬುಲೆನ್ಸ್‌ಗೆ ಅಡ್ಡಿ, ಸ್ಕೂಟಿ ಸವಾರನ ಹುಚ್ಚಾಟ!

ಬಿಸಿಲೆ ಘಾಟ್‌ನಲ್ಲಿ ಇತ್ತೀಚೆಗೆ ನಡೆದ ಬಸ್ ಅಪಘಾತದಲ್ಲಿ ಸುಮಾರು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಈ ಗಾಯಾಳುಗಳಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಓರ್ವ ಮಹಿಳೆಯನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಆಸ್ಪತ್ರೆಗೆ ತುರ್ತಾಗಿ ಸಾಗಿಸುವ ಕಾರ್ಯವನ್ನು ಆಂಬುಲೆನ್ಸ್ ಸಿಬ್ಬಂದಿ ಕೈಗೊಂಡಿದ್ದರು.ಸ್ಕೂಟಿ ಸವಾರನ ಈ ಬೇಜವಾಬ್ದಾರಿಯುತ ವರ್ತನೆಯನ್ನು ಆಂಬುಲೆನ್ಸ್‌ನ ಸಹ-ಚಾಲಕ ಕಾರ್ತಿಕ್ ಅವರು ತಮ್ಮ ಮೊಬೈಲ್‌ನಲ್ಲಿ ಸಂಪೂರ್ಣವಾಗಿ ದಾಖಲಿಸಿಕೊಂಡಿದ್ದಾರೆ. ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಲಾಗಿದ್ದು, ತುರ್ತು ಸೇವೆಗೆ ಅಡ್ಡಿಪಡಿಸಿದ ಕಾರಣ ಸ್ಕೂಟಿ ಸವಾರನ ವಿರುದ್ಧ ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *