ಕುಂಬಳಗೋಡಿನಲ್ಲಿ ಮಲತಂದೆಯಿಂದಲೇ ಬಾಲಕಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ತಾಯಿ ಶಿಲ್ಪಾಳಂತೆ ಆರೋಪಿ ದರ್ಶನ್ಗೂ ಇದು 2ನೇ ಮದುವೆ. ಅಷ್ಟೇ ಅಲ್ಲದೆ, ನಾಲ್ಕೈದು ಹುಡುಗಿಯರೊಂದಿಗೆ ಆರೋಪಿ ಲವ್ನಲ್ಲಿದ್ದ.ಕೊಲೆ ಆರೋಪಿ ದರ್ಶನ್ ಇನ್ಸ್ಟಾಗ್ರಾಮ್ನಲ್ಲಿ ಬಣ್ಣಬಣ್ಣದ ಫೋಟೋ ಹಾಕುತ್ತಿದ್ದ. ಹೀಗಾಗಿ ನಾಲ್ಕೈದು ಹುಡುಗಿಯರ ಜೊತೆ ಲವ್ನಲ್ಲೂ ಇದ್ದ. ಲವ್ ಮಾಡುತ್ತಿದ್ದ ಓರ್ವ ಯುವತಿ ಜೊತೆಗೂ ದರ್ಶನ್ ಮದುವೆಯಾಗಿದ್ದ.ಸೋಮವಾರ ನೆಲಮಂಗಲ ಬಳಿ ಒಬ್ಬನೇ ನಿಂತಿದ್ದಾಗ ಸಿಕ್ಕಿಬಿದ್ದಿದ್ದಾನೆ. ತಕ್ಷಣವೇ ಕುಂಬಳಗೋಡು ಪೊಲೀಸರು ಆತನನ್ನ ಬಂಧಿಸಿ ಕರೆತಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

