ತಾಯಿಯೇಮಗನ ಕೊಲೆ ಮಾಡಿ ಹೆದ್ದಾರಿಯಲ್ಲಿ ಶವ ಎಸೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಇದಕ್ಕೆಕಾರಣ 33 ಲಕ್ಷದ ವಿಮೆ ಹಾಗೂ ಆಕೆಗಿರುವ ಅಕ್ರಮ ಸಂಬಂಧ. ಆ ಮಹಿಳೆ ತನ್ನ ಪ್ರಿಯಕರನಿಂದ ತನ್ನ ಮಗನನ್ನು ಕೊಲೆ ಮಾಡಿಸಿ, ಘಟನೆಯನ್ನು ಅಪಘಾತದಂತೆ ಬಿಂಬಿಸಿ , ಶವವನ್ನು ಹೆದ್ದಾರಿಯಲ್ಲಿ ಎಸೆದಿದ್ದಾಳೆ.ಪೊಲೀಸರು ಆರೋಪಿಯನ್ನು ಬಂಧಿಸಿದಾಗ, ಸತ್ಯ ಬೆಳಕಿಗೆ ಬಂದಿದೆ. ಈ ಘಟನೆ ಕಾನ್ಪುರ ದೇಹತ್‌ನ ಅಂಗದ್‌ಪುರ್ ಬರೌರ್ ಗ್ರಾಮದಲ್ಲಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

