Breaking News

ಬೆಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕ ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು ಮತ್ತಿಬ್ಬರ ಸ್ಥಿತಿ ಗಂಭೀರ!

ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಡುತ್ತಿರುವುದಾಗಿ ತಿಳಿದು ಬಂದಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಗ್ಗನಹಳ್ಳಿಯಲ್ಲಿ ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.ಇವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಹೆಗ್ಗನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಂದೆ ಹಿರಿಮಗ ಸಾವನ್ನಪ್ಪಿದ್ದರೆ, ತಾಯಿ ಹಾಗು ಕಿರಿ ಮಗನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *