Breaking News

ಗುಂಪು ಹತ್ಯೆ ಪ್ರಕರಣ; ಇಬ್ಬರಿಗೆ ಜಾಮೀನು

ಕುಡುಪು ಬಳಿ ಎ. 27ರಂದು ನಡೆದ ಕೇರಳದ ವಯನಾಡಿನ ಮಹಮ್ಮದ್ ಅಶ್ರಫ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಲ್ಲಿ ಇಬ್ಬರಾದ ಮನೀಶ್ ಶೆಟ್ಟಿ ಮತ್ತು ಅನಿಲ್ ಕುಮಾರ್‌ಗೆ ಮಂಗಳೂರಿನ 6ನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 21 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅವರಲ್ಲಿ 8 ಮಂದಿಗೆ ಜಾಮೀನು ಲಭಿಸಿದೆ. ಉಳಿದಂತೆ 13 ಮಂದಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *